ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ
ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯನ್ನು 2007ರಲ್ಲಿ ಸ್ಥಾಪಿಸಲಾಯಿತು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಹೋಬಳಿಯ ದೊಡ್ಡಳುವಾರ ಗ್ರಾಮದಲ್ಲಿ 89.46 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಈ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದೆ.
ಮುಖ್ಯ ಉದ್ದೇಶಗಳು
1. ವನ್ಯಜೀವಿ ವಿಜ್ಞಾನ ವಿಷಯದಲ್ಲಿ ಸಂಶೋಧನೆ ಮತ್ತು ತರಬೇತಿ.
2. ಪಶುವೈದ್ಯಕೀಯ ಪದವೀಧರರಿಗೆ ವನ್ಯಜೀವಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ನೀಡುವುದು.
3. ವನ್ಯಜೀವಿ ಸಂರಕ್ಷಣೆಯಲ್ಲಿ ಸಾರ್ವಜನಿಕರಿಗೆ ಶಿಕ್ಷಣ.
©2019 copyright kvafsu.edu.in
Powered by : Hi-Ideals Technologies