ಡಾ. ಪ್ರಭು, ಟಿ. ಎಂ.
|
ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು |
ವೃತ್ತಿಯ ವಿವರ: |
ಪ್ರಾಣಿ ಆಹಾರಶಾಸ್ತ್ರ ವಿಷಯದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆ ಕಾರ್ಯದಲ್ಲಿ ನಿರತರಾಗಿದ್ದು 15 ವಿದ್ಯಾರ್ಥಿಗಳ ಸ್ನಾತಕೋತ್ತರ ಸಂಶೋಧನೆಗೆ ಪ್ರಧಾನ ಮಾರ್ಗದರ್ಶನವನ್ನು ಮಾಡಿರುವರು ಮತ್ತು 22 ವರ್ಷಗಳ ಅನುಭವವನ್ನು ಹೊಂದಿರುತ್ತಾರೆ. ಆಹಾರ ಪದಾರ್ಥಗಳಲ್ಲಿರುವ ವಿಷ ವಸ್ತುಗಳ ನಿರ್ಮೂಲನೆ ಅಥವಾ ನಿಷ್ಕ್ರಿಯಗೊಳಿಸುವ ತಾಂತ್ರಿಕತೆಗಳನ್ನು ಅಭಿವೃದ್ಧಿಗೊಳಿಸಿ, ಕೃಷಿ - ಅರಣ್ಯ ಮೂಲದ ತ್ಯಾಜ್ಯಗಳು ಹಾಗೂ ಅನೇಕ ಅಸಂಪ್ರದಾಯಿಕ ಪದಾರ್ಥಗಳನ್ನು ಬಳಸಿ ಸುಸ್ಥಿರ ಜಾನುವಾರು ಉತ್ಪಾದನೆಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ. ಸುಮಾರು 150 ತಾಂತ್ರಿಕ ತರಬೇತಿ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|