ಡಾ. ಮಂಜುನಾಥ.ಕೆ
|
ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು (ಒಪಿಜಿ) |
ವೃತ್ತಿಯ ವಿವರ: |
2006 ರಿಂದ 2018 ರವರೆಗೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2018ರಲ್ಲಿ ಪಶುವೈದ್ಯಕೀಯ ಕಾಲೇಜು ಬೆಂಗಳೂರು ಇಲ್ಲಿ ನಿಯೋಜನೆ ಮೇರೆಗೆ ವರ್ಗಾವಣೆ ಹೊಂದಿದ್ದು ಪ್ರಸ್ತುತ ಅಂಗರಚನಾ ವಿಜ್ಞಾನ ವಿಭಾಗ, ಪಶುವೈದ್ಯಕೀಯ ಕಾಲೇಜು ಬೆಂಗಳೂರು ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies