ಡಾ. ರತ್ನಮ್ಮ, ಡಿ.
|
ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು |
ವೃತ್ತಿಯ ವಿವರ: |
ಸ್ನಾತಕ, ಸ್ನಾತಕೋತ್ತರ ಹಾಗೂ ಪಿಹೆಚ್ಡಿ ವಿದ್ಯಾರ್ಥಿಗಳಿಗೆ ಪಶುವೈದ್ಯಕೀಯ ಸೂಕ್ಷ್ಮಜೀವಾಣುಶಾಸ್ತ್ರ ವಿಷಯವನ್ನು ಬೋಧಿಸುತ್ತಿದ್ದಾರೆ. 2006 ರಿಂದ ವಿಭಾಗದ ಮುಖ್ಯಸ್ಥರು. ಇದುವರೆಗೆ 9 ಪಿಹೆಚ್ಡಿ ಹಾಗೂ 13 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುತ್ತಾರೆ. ಪ್ರಸ್ತುತ ಸ್ನಾತಕೋತ್ತರ ಮತ್ತು ಪಿಹೆಚ್ಡಿ ಮಾರ್ಗದರ್ಶನ. ವಿವಿಧ ರೋಗಗಳ ರೋಗನಿರ್ಣಯ, ಲಸಿಕೆಗಳ ಸಂಶೋಧನಾ ಯೋಜನೆಗಳನ್ನು ನಿರ್ವಹಿಸಿರುವುದು. ವಿಶ್ವ ಪ್ರಾಣಿ ಆರೋಗ್ಯ ಸಂಸ್ಥೆಯ ಮಾನ್ಯತೆ ಪಡೆದ ರೇಬೀಸ್ ಡಯಾಗ್ನೋಸ್ಟಿಕ್ ಪ್ರಯೋಗಾಲಯದ ಜೈವಿಕ ಸುರಕ್ಷತಾ ಅಧಿಕಾರಿ. ವಿವಿಧ ತರಬೇತಿ/ಸಮಾವೇಶ/ ವಿಚಾರ ಸಂಕಿರಣಗಳ ಸಂಪನ್ಮೂಲ ವ್ಯಕ್ತಿ. ಪ್ರಾಣಿ ಆರೋಗ್ಯಕ್ಕೆ ಸಂಬಂಧಪಟ್ಟ ವಿಸ್ತರಣಾ ಚಟುವಟಿಕೆ, ಆಕಾಶವಾಣಿ ಮತ್ತು ದೂರವಾಣಿ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿ. |
ಪ್ರಶಸ್ತಿಗಳು |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies