+91-8482-245241 regkvafsu@gmail.com

ಡಾ. ಎಮ್. ಎ. ಕ್ಷಮಾ


ಹುದ್ದೆ ಮತ್ತು ಪದನಾಮ : ಸಹ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಮ್.ವಿ.ಎಸ್‍ಸ್ಸಿ., ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ: 09880260475
ಮಿಂಚಂಚೆ: kshamabopanna@rediffmail.com

ವೃತ್ತಿಯ ವಿವರ:

ಪಶುವೈದ್ಯಕೀಯ ಚಿಕಿತ್ಸಾಲಯ, ಪಶುವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು, ಇಲ್ಲಿಪ್ರತಿನಿತ್ಯ ಯ ಚಿಕಿತ್ಸಾ ಕಾರ್ಯದಲ್ಲಿ ತೊಡಗುತ್ತಿದ್ದು, ಪ್ರತಿನಿತ್ಯ ಸುಮಾರು 100 ರಿಂದ 120 ಸಾಕು ಪ್ರಾಣಿಗಳು ಮತ್ತು ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಬೋಧನೆ.; ಪಶುವೈದ್ಯಕೀಯ ಔಷಧಿ ವಿಭಾಗಕ್ಕೆ ಸಂಬಂಧಪಟ್ಟ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ.; ಇತರೆ ವಿಸ್ತರಣಾ ಕಾರ್ಯಕ್ರಮಗಳಲ್ಲಿ, ನಿಗಮಿತ ನಿಕಾಯ ಚಟುವಟಿಕೆಗಳಲ್ಲಿ ಮತ್ತು ವಿಶ್ವವಿದ್ಯಾನಿಲಯದಿಂದ ನಿಯೋಜಿಸುವ ಇತರೆ ಕಾರ್ಯ

ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 25