+91-8482-245241 regkvafsu@gmail.com

ಡಾ. ಕೆ. ಎಮ್. ಶ್ರೀನಿವಾಸಮೂರ್ತಿ


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ., ಎಮ್.ವಿ.ಎಸ್ಸಿ., ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ: 9945484944   
ಮಿಂಚಂಚೆ: drkmsm@gmail.com

ವೃತ್ತಿಯ ವಿವರ:
ಸಹಾಯಕ ಪ್ರಾಧ್ಯಾಪಕರಾಗಿ, ವಿಶೇಷವಾಗಿ ಮೂಳೆ ಹಾಗೂ ಕ್ಷ-ಕಿರಣದಲ್ಲಿ ವಿಷಯ ತಜ್ಞರಾಗಿ ಕಳೆದ 14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಾವಿದ್ಯಾಲಯದಲ್ಲಿ ಬೋಧನೆÉ ಹಾಗೂ ಶಸ್ತ್ರಚಿಕಿತ್ಸೆ ಕಾರ್ಯಯಲ್ಲಿ ತೊಡಗಿಕೊಂಡಿದ್ದಾರೆ. ಇದಲ್ಲದೆ ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 20.