+91-8482-245241 regkvafsu@gmail.com

ಡಾ. ಪವಿತ್ರ ಬಿ ಹೆಚ್.


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಮ್.ವಿ.ಎಸ್ಸಿ., ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ : +91 9535509545
ಮಿಂಚಂಚೆ: pavithra.bh@gmail.com

ವೃತ್ತಿಯ ವಿವರ:
ಸಹಾಯಕ ಪ್ರಾಧ್ಯಾಪಕರಾಗಿ ಆಗಸ್ಟ್ 2012 ರಿಂದ ಇಲ್ಲಿಯವರೆಗೆ ಸೇವೆಸಲ್ಲಿಸುತ್ತಿದ್ದಾರೆ. ಸ್ನಾತಕ ಮತ್ತು ಸ್ನಾತಕೋತ್ತರ ಬೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗಿದೆ
ಪ್ರಶಸ್ತಿಗಳು:
  • ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತುರವರು ಆಯೋಜಿಸಿದ್ದ "ಬೌದ್ದಿಕ ಆಸ್ತಿ ಹಕ್ಕುಗಳು" ಕುರಿತು ಎರಡು ದಿನಗಳ ಕಾರ್ಯಗಾರದಲ್ಲಿ ಬೌದ್ದಿಕ ಆಸ್ತಿ ಹಕ್ಕುಗಳು ಕುರಿತ ರಸಪ್ರಶ್ನೆ ಸ್ಪರ್ದೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.
ಪ್ರಕಟಣೆಗಳು
  • ಸಂಶೋಧನೆ: 6
  • ಇನ್ನಿತರ ಲೇಖನಗಳು: 8