ಡಾ. ಫಣಿರಾಜ್, ಕೆ. ಎಲ್.
|
ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು |
ವೃತ್ತಿಯ ವಿವರ: |
ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪಶುವೈದ್ಯಕೀಯ ಸೂಕ್ಷ್ಮಜೀವಾಣುಶಾಸ್ತ್ರ ವಿಷಯವನ್ನು ಬೋಧಿಸುವುದು. ಬೆಂಗಳೂರು ಪಶುವೈದ್ಯಕೀಯ, ಶಿವಮೊಗ್ಗ ಪಶುವೈದ್ಯಕೀಯ ಹಾಗೂ ಹಾಸನ ಪಶುವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿರುವುದು. ಸ್ನಾತಕೋತ್ತರ ವಿಭಾಗದಲ್ಲಿ; 3 ಎಂ.ವಿ.ಎಸ್ಸಿ ಹಾಗೂ 2 ಪಿ.ಎಚ್.ಡಿ. ವಿದ್ಯಾರ್ಥಿಗಳ ಸಂಶೋಧನಾ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿರುತ್ತಾರೆ. ಖಏಗಿಙ ಅಡಿಯಲ್ಲಿ ರೂ. 120 ಲಕ್ಷ ಅನುದಾನದ ಯೋಜನೆಯಲ್ಲಿ ಮುಖ್ಯ ಸಂಶೋಧಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ವಿಶ್ವವಿದ್ಯಾಲಯದ ಮಟ್ಟದಲ್ಲಿ ಎರಡು ಸಂಶೋಧನಾ ಯೋಜನೆಗಳನ್ನು ಪೂರ್ಣಗೊಳಿಸಿರುತ್ತಾರೆ. ಮೂರು ಪ್ರಾಯೋಜನೆಗಳಲ್ಲಿ ಸಹಸಂಶೋಧಕರಾಗಿ ವಿಶ್ವವಿದ್ಯಾಲಯದ ಮಟ್ಟದಲ್ಲಿ ಕಾರ್ಯ ನಿರ್ವಹಿಸಿರುತ್ತಾರೆ. ವಿವಿಧ ತರಬೇತಿ/ಸಮಾವೇಶಗಳ ಸಂಪನ್ಮೂಲ ವ್ಯಕ್ತಿ. ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನ ಸಭೆಗಳಲ್ಲಿ ಭಾಗವಹಿಸಲು ವಿವಿಯ ನೋಡಲ್ ಅಧಿಕಾರಿ. ಆಕಾಶವಾಣಿ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿ. |
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies