+91-8482-245241 regkvafsu@gmail.com

ಡಾ. ಬಿ. ಎನ್. ನಾಗರಾಜ


ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಮ್.ವಿ.ಎಸ್ಸಿ., ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ: 9480500299
ಮಿಂಚಂಚೆ: surgnag@gmail.com

ವೃತ್ತಿಯ ವಿವರ:
ಸಹಾಯಕ ಪ್ರಾಧ್ಯಾಪಕರಾಗಿ 1996 ರಲ್ಲಿ ವೃತ್ತಿ ಪ್ರಾರಂಭಿಸಿ, ಶಸ್ತ್ರಚಿಕಿತ್ಸೆ ಮತ್ತು ಮೂಳೆ ತಜ್ಞರಾಗಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸಿದ್ದಾರೆ. 35 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದು, ಸುಮಾರು 180 ಲೇಖನಗಳನ್ನು ಪ್ರಕಟಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಸಂಶೋಧನೆಗಳನ್ನು ಕೈಗೊಳ್ಳುತ್ತಿದ್ದು, ನುರಿತ ಪಶುವೈದ್ಯರನ್ನು ತಯಾರು ಮಾಡುವಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಪ್ರಶಸ್ತಿಗಳು
  • ಐ.ಸಿ.ಎ.ಆರ್.ನಿಂದ ಜೂನಿಯರ್ ರೀಸರ್ಚ್ ಫೆಲೋಶಿಫ್ (1993).
  • ಯುಜಿಸಿಯಿಂದ ರಾಜೀವಗಾಂಧಿ ನ್ಯಾಷನಲ್ ಫೆಲೋಶಿಫ್ (2005).
  • ವಿಶ್ವವಿದ್ಯಾಲಯದ ಚಿನ್ನದ ಪದಕ (2006-07).
  • ಫೆಲೋ ಆಫ್ ಇಂಡಿಯನ್ ಸೊಸೈಟಿ ಫಾರ್ ವೆಟರಿನರಿ ಸರ್ಜರಿ (2015).
ಪ್ರಕಟಣೆಗಳು
  • ಸಂಶೋಧನೆ, ವಿಸ್ತರಣೆ, ಇನ್ನಿತರ ಲೇಖನಗಳು 216.