+91-8482-245241 regkvafsu@gmail.com

ಡಾ. ಮಂಜುನಾಥ.ಕೆ

ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು (ಒಪಿಜಿ)
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಮ್.ವಿ.ಎಸ್ಸಿ., ಪಿ.ಹೆಚ್.ಡಿ
ಮೊಬೈಲ್ ಸಂಖ್ಯೆ: 9448714354
ಮಿಂಚಂಚೆ: manjunath628@gmail.com

ವೃತ್ತಿಯ ವಿವರ:
2006 ರಿಂದ 2018 ರವರೆಗೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2018ರಲ್ಲಿ ಪಶುವೈದ್ಯಕೀಯ ಕಾಲೇಜು ಬೆಂಗಳೂರು ಇಲ್ಲಿ ನಿಯೋಜನೆ ಮೇರೆಗೆ ವರ್ಗಾವಣೆ ಹೊಂದಿದ್ದು ಪ್ರಸ್ತುತ ಅಂಗರಚನಾ ವಿಜ್ಞಾನ ವಿಭಾಗ, ಪಶುವೈದ್ಯಕೀಯ ಕಾಲೇಜು ಬೆಂಗಳೂರು ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಶಸ್ತಿಗಳು:
  • 2012 ರಲ್ಲಿ ಜರುಗಿದ ಅಂಗರಚನಾಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕೀರ್ಣದಲ್ಲಿ ಉತ್ತಮ ಮೌಖಿಕ ಪ್ರಸ್ತುತಿ ಪ್ರಶಸ್ತಿ
ಪ್ರಕಟಣೆಗಳು
  • ಸಂಶೋಧನಾ ಲೇಖನಗಳು : 15
  • ವಿಸ್ತರಣಾ ಲೇಖನಗಳು : 07
  • ಇನ್ನಿತರ ಲೇಖನಗಳು : 03.