+91-8482-245241 regkvafsu@gmail.com

ಡಾ. ರೂಪಾದೇವಿ, ವೈ.ಎಸ್.


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಂ.ವಿ.ಎಸ್ಸಿ.
ಮೊಬೈಲ್ ಸಂಖ್ಯೆ: 9916939911
ಮಿಂಚಂಚೆ: rdvrupa49@gmail.com

ವೃತ್ತಿಯ ವಿವರ:

ಪಶುಸಂಗೋಪನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ 12 ವರ್ಷಗಳ ಅನುಭವ ಹಾಗೂ ಕಪಪಮೀವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ 9 ವರ್ಷಗಳ ಶೈಕ್ಷಣಿಕ, ಸಂಶೋಧನಾ ಮತ್ತು ವಿಸ್ತರಣಾ ಅನುಭವ. ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಒಂದು ವರ್ಷದ ಅನುಭವ. 10 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಲಹಾ ಸಮಿತಿಯ ಸದಸ್ಯರಾಗಿ ಮಾರ್ಗದರ್ಶನ ನೀಡಿದ ಅನುಭವ.

ಪ್ರಶಸ್ತಿಗಳು:
  • ಎಂ.ವಿ.ಎಸ್‍ಸಿ. ಪದವಿಗಾಗಿ ವಿಶ್ವವಿದ್ಯಾಲಯದ ಚಿನ್ನದ ಪದಕ
ಪ್ರಕಟಣೆಗಳು
  • ಸಂಶೋಧನೆ, ವಿಸ್ತರಣೆ, ಇನ್ನಿತರ ಲೇಖನಗಳು 10.