ಡಾ. ಎಂ. ಪಿ. ವೀಣಾ
|
ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು |
ವೃತ್ತಿಯ ವಿವರ: |
ಕಳೆದ 10 ವರ್ಷಗಳಿಂದ ಸ್ನಾತಕ ತರಗತಿಗಳ ಬೋಧನೆಯಲ್ಲಿ ಹಾಗೂ ಕಳೆದ ನಾಲ್ಕು ವರ್ಷಗಳಿಂದ ಸ್ನಾತಕೋತ್ತರ ಬೋಧನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಸ್ನಾತಕೋತ್ತರ ವಿದ್ಯಾರ್ಥಿಗಳ ಸಲಹಾ ಸಮಿತಿಯ ಸದಸ್ಯೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿಶ್ವವಿದ್ಯಾಲಯದ ಎರಡು ಅನುದಾನಿತ ಸಂಶೋಧನೆಗಳನ್ನು ಪೂರ್ಣಗೊಳಿಸಿರುತ್ತಾರೆ. |
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies