ಪಶುವೈದ್ಯಕೀಯ ಚಿಕಿತ್ಸಾ ವಿಜ್ಞಾನ ವಿಭಾಗ
ಸ್ನಾತಕ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ. 2010-11ನೇ ಸಾಲಿನಲ್ಲಿ ಸ್ನಾತಕೋತ್ತರ ಹಾಗೂ 2017-18ರಲ್ಲಿ ಡಾಕ್ಟರೇಟ್ ಪದವಿಯ ಅಧ್ಯಯನವನ್ನು ಪ್ರಾರಂಭಿಸಲಾಗಿದೆ. ಪ್ರತಿವರ್ಷ ಸರಿಸುಮಾರು 5000 ಜಾನುವಾರುಗಳ ಚಿಕಿತ್ಸೆ ಹಾಗೂ 2000 ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗೆ ಒಳಪಡಿಸಿ ರೋಗಪತ್ತೆ ಮಾಡಲಾಗುತ್ತಿದೆ. ವಿಭಾಗವು ಪಶುವೈದ್ಯಾಧಿಕಾರಿಗಳಿಗೆ ಪುನರ್ಮನನ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.
©2019 copyright kvafsu.edu.in
Powered by : Premier Technologies