ಜಾನುವಾರು ಸಾಕಾಣಿಕ ಸಂಕೀರ್ಣ ವಿಭಾಗದಲ್ಲಿ ಹಸು, ಎಮ್ಮೆ, ಕುರಿ, ಮೇಕೆ, ಕುದುರೆ, ಕುಕ್ಕುಟ, ಹಾಗೂ ಗಿನಿ ಪಕ್ಷಿಗಳನ್ನು ವಿದ್ಯಾರ್ಥಿಗಳ ಬೋಧನೆ ಹಾಗೂ ಸಂಶೋಧನೆಗಾಗಿ ಸಾಕಲಾಗಿದೆ.