+91-8482-245241 regkvafsu@gmail.com

ಡಾ. ಅರುಣ ಖರಾಟೆ


ಹುದ್ದೆ ಮತ್ತು ಪದನಾಮ : ಸಹ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್‍ಸ್ಸಿ., ಎಂ.ವ್ಹಿ.ಎಸ್ಸಿ., ಪಿ.ಎಚ್.ಡಿ.
ಮೊಬೈಲ್ ಸಂಖ್ಯೆ: 9739679897
ಮಿಂಚಂಚೆ: kharatearunvet@gmail.com

ವೃತ್ತಿಯ ವಿವರ:
ಒಂಬತ್ತು ವರ್ಷಗಳ ಬೋಧನೆಯ ಅನುಭವ. ಮೂರು ಸಂಶೋಧನಾ ಯೋಜನೆಗಳನ್ನು ಪೂರೈಸಿದ್ದಾರೆ. ರೈತರು ಮತ್ತು ಪಶುವೈದ್ಯಾಧಿಕಾರಿಗಳಿಗೆ ಅನುಕೂಲವಾಗುವಂತೆ ಹಲವಾರು ತರಬೇತಿ ಹಾಗೂ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ. ಟಿ.ವಿ. ಮತ್ತು ರೇಡಿಯೋ ಸಂದರ್ಶನ ಕಾರ್ಯಕ್ರಮಗಳನ್ನು ನೀಡಿದ್ದಾರೆ.
ಪ್ರಶಸ್ತಿಗಳು
  • IAVMI ಬೆಂಗಳೂರಿನಲ್ಲಿ ಆಯೋಜಿಸಿದ 2011ರ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅತ್ಯುತ್ತಮ ಪೋಸ್ಟರ್ ಪ್ರಶಸ್ತಿ.
  • ICVSMP ಥೈಲ್ಯಾಂಡ್ ನಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅತ್ಯುತ್ತಮ ಪ್ರಸ್ತುತಿ ಪ್ರಶಸ್ತಿ.
ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 12; ವಿಸ್ತರಣಾ ಲೇಖನಗಳು 14.