+91-8482-245241 regkvafsu@gmail.com

ಡಾ. ರವಿಕುಮಾರ್. ಪಿ


ಹುದ್ದೆ ಮತ್ತು ಪದನಾಮ : ಸಹ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಂ.ವಿ.ಎಸ್ಸಿ, ಪಿಎಚ್.ಡಿ.
ಮೊಬೈಲ್ ಸಂಖ್ಯೆ: 9008598832
ಮಿಂಚಂಚೆ: ravikumarputtamallappa@gmail.com

ವೃತ್ತಿಯ ವಿವರ:

ಪಶುಸಂಗೋಪನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ 12 ವರ್ಷಗಳ ಅನುಭವ ಹಾಗೂ ಕಪಪಮೀವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ 9 ವರ್ಷಗಳ ಶೈಕ್ಷಣಿಕ, ಸಂಶೋಧನಾ ಮತ್ತು ವಿಸ್ತರಣಾ ಅನುಭವ. ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಒಂದು ವರ್ಷದ ಅನುಭವ. 10 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಲಹಾ ಸಮಿತಿಯ ಸದಸ್ಯರಾಗಿ ಮಾರ್ಗದರ್ಶನ ನೀಡಿದ ಅನುಭವ.

ಪ್ರಶಸ್ತಿಗಳು:
  • 2014 ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನ ನಡೆಸುವ ರಾಜ್ಯಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ 5ನೇ ಬಹುಮಾನ.
  • 2017 ರಾಷ್ಟ್ರೀಯ ಸಮ್ಮೇಳನದಲ್ಲಿ ಅತ್ಯುತ್ತಮ ಪ್ರಬಂಧ ಮಂಡನೆ ಬಹುಮಾನ
ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 20; ವಿಸ್ತರಣಾ ಲೇಖನಗಳು 30; ಸಮ್ಮೇಳನಗಳಲ್ಲಿ ಸಾರಾಂಶ ಪ್ರಕಟಣೆ 40; ರೇಡಿಯೋ ಸಂದರ್ಶನಗಳು 30.