+91-8482-245241 regkvafsu@gmail.com

ಡಾ. ಸುನಿಲ್‍ಚಂದ್ರ. ಯು.


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಂ.ವಿ.ಎಸ್ಸಿ, ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ: +91 9448501496
ಮಿಂಚಂಚೆ: sunivet29@gmail.com

ವೃತ್ತಿಯ ವಿವರ:

ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 2007ರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವಿಶ್ವವಿದ್ಯಾಲಯಕ್ಕೆ ಸೇರ್ಪಡೆ. 2017 ರಿಂದ ಸಹಾಯಕ ಪ್ರಾಧ್ಯಾಪಕರಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 20; ವಿಸ್ತರಣಾ ಲೇಖನಗಳು 30; ತರಬೇತಿ ಅಧ್ಯಾಯಗಳು 15.