+91-8482-245241 regkvafsu@gmail.com

ಡಾ. ಹರೀಶ. ಎಂ.


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಂ.ವಿ.ಎಸ್ಸಿ, ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ: +91 9740747820
ಮಿಂಚಂಚೆ: harisham618@gmail.com

ವೃತ್ತಿಯ ವಿವರ:

ಸ್ನಾತಕ ಮತ್ತು ಸ್ನಾತಕೋತ್ತರ ಬೋಧನೆಯಲ್ಲಿ ಏಳು ವರ್ಷಗಳ ಅನುಭವವಿದೆ. ರೇಡಿಯೋ ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ಪಶುಪಾಲಕರಿಗೆ ಮಾಹಿತಿ ನೀಡಿರುತ್ತಾರೆ. ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷಿತೆಗಳನ್ನು ಸಂಯೋಜಿಸಿರುತ್ತಾರೆ. ಕ್ಷೇತ್ರ ಭೇಟಿಗಳಲ್ಲಿ ಜಾನುವಾರು ಸಾಕಾಣಿಕೆದಾರರಿಗೆ ಮಾಹಿತಿಯನ್ನು ನೀಡಿರುತ್ತಾರೆ.

ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 20; ವಿಸ್ತರಣೆ ಹಾಗೂ ಇನ್ನಿತರ ಲೇಖನಗಳು 30; ಪುಸ್ತಕ 01.