+91-8482-245241 regkvafsu@gmail.com

ಡಾ. ಗೋಪಾಲ್, ಜಿ. ಟಿ.


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ., ಎಂ.ವಿ.ಎಸ್ಸಿ., ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ: +91 9448345521
ಮಿಂಚಂಚೆ: geetee4021@gmail.com

ವೃತ್ತಿಯ ವಿವರ:

ಕರ್ನಾಟಕ ಸರ್ಕಾರದಲ್ಲಿ 20 ವರ್ಷಕ್ಕೂ ಹೆಚ್ಚು ಪಶುವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಸ್ನಾತಕ ಮತ್ತು ಸ್ನಾತಕೋತ್ತರ ಬೋಧನೆಯಲ್ಲಿ 8 ವರ್ಷಗಳ ಅನುಭವವನ್ನು ಹೊಂದಿರುತ್ತಾರೆ. ರೇಡಿಯೋ ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ರೈತರಿಗೆ ಮಾಹಿತಿ ನೀಡಿರುತ್ತಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವ-ಸಹಾಯ ಗುಂಪುಗಳ ಆದಾಯ ಚಟುವಟಿಕೆಗಳು ಎಂಬ ವಿಷಯದ ಬಗ್ಗೆ ವಿಶ್ವವಿದ್ಯಾಲಯ ಪ್ರಾಯೋಜಿತ ಸಂಶೋಧನೆಯನ್ನು ಕೈಗೊಂಡಿರುತ್ತಾರೆ.

ಪ್ರಶಸ್ತಿಗಳು:
  • ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯದ ಚಿನ್ನದ ಪದಕ.
ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 15; ವಿಸ್ತರಣೆ ಹಾಗೂ ಇನ್ನಿತರ ಲೇಖನಗಳು 25; ಪುಸ್ತಕ 01.