+91-8482-245241 regkvafsu@gmail.com

ಡಾ.ಪರಮೇಶ ಎನ್ ಬಾಸೂರ


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ ಮತ್ತು ಎ.ಎಚ್., ಎಂ.ವಿ.ಎಸ್ಸಿ
ಮೊಬೈಲ್ ಸಂಖ್ಯೆ: 8147146831
ಮಿಂಚಂಚೆ: parameshi831@gmail.com

ವೃತ್ತಿಯ ವಿವರ:
  • 20-06-2018 ರಿಂದ 20-05-2018 ರ ವರಗೆ ಸಹಾಯಕ ಪ್ರಾಧ್ಯಾಪಕರು (ಗುತ್ತಿಗೆ) ಪಶುವೈದ್ಯಕೀಯ ಸೂಕ್ಷ್ಮಾಣುಜೀವಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಕಾಲೇಜು ಬೀದರನಲ್ಲಿ ಸೇವೆ ಸಲ್ಲಿಸಿದ್ದಾರೆ.
  • 25-05-2018 ರಿಂದ 19-10-2023 ರ ವರಗೆ ಪಶುವೈದ್ಯಾಧಿಕಾರಿಯಾಗಿ ಕರ್ನಾಟಕ ಸರ್ಕಾರದ ಪಶುಸಂಗೋಪನಾ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
  • 20-10-2023 ರಂದು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಗೊಂಡು ಪ್ರಸ್ತುತ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಕಾಲೇಜು, ಶಿವಮೊಗ್ಗ - 577204 ದಲ್ಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.