ಡಾ. ಭರತಭೂಷಣ್, ಎಮ್
|
ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು (ಸ್ವ.ವೇ.ಶ್ರೇ.) |
ವೃತ್ತಿಯ ವಿವರ: |
2011ರಿಂದ 2013ರವರೆಗೆ ಪಶುವೈದ್ಯಾಧಿಕಾರಿಯಾಗಿ ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ 2013 ರಿಂದ ಸಹಾಯಕ ಪ್ರಾಧ್ಯಾಪಕರಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗದ ಜಾನುವಾರು ಸಾಕಾಣಿಕಾ ಸಂಕೀರ್ಣದಲ್ಲಿ ಪಶು ಆಹಾರ ತಂತ್ರಜ್ಞಾನ ಘಟಕ ಹಾಗೂ ಕುರಿ ಮತ್ತು ಮೇಕೆ ಸಾಕಾಣಿಕೆ ಘಟಕದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ. ಮೊಟ್ಟೆ ಕೋಳಿ ಮತ್ತು ಸ್ವರ್ಣಧಾರಾ ಕೋಳಿಗಳ ಆಹಾರದಲ್ಲಿ ನುಗ್ಗೆಸೊಪ್ಪಿನ ಪುಡಿಯ ಪರಿಣಾಮದ ಕುರಿತು ಸಂಶೋಧನೆ ನಡೆಸುತ್ತಿದ್ದಾರೆ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies