+91-8482-245241 regkvafsu@gmail.com

ಡಾ. ರವೀಂದ್ರ ಬಿ.ಜಿ.


ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್‍ಸ್ಸಿ., ಎಮ್.ವಿ.ಎಸ್‍ಸ್ಸಿ., ಪಿ.ಹೆಚ್.ಡಿ., ಪಿಜಿಡಿಐಟಿ.
ಮೊಬೈಲ್ ಸಂಖ್ಯೆ: 8762155214
ಮಿಂಚಂಚೆ: bhoyarvet@gmail.com

ವೃತ್ತಿಯ ವಿವರ:

ಬೀದರ್‍ನ ಪಶುವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ 2006 ರಲ್ಲಿ ಸೇರಿಕೊಂಡರು. 2021ರಿಂದ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಮತ್ತು ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಶಸ್ತಿಗಳು:
  • ವಿವಿಧ ವೃತ್ತಿಪರ ಸಂಘಗಳಿಂದ 13 ರಾಷ್ಟ್ರೀಯ ಪ್ರಶಸ್ತಿಗಳು.
ಪ್ರಕಟಣೆಗಳು
  • ಸಂಶೋಧನಾ ಲೇಖನಗಳು 40.